Advertisement

Raichur : ಸಾಲಬಾಧೆ ತಾಳದೆ ರೈತ ವಿಷ ಸೇವಿಸಿ ಆತ್ಮಹತ್ಯೆ

01:28 PM Nov 15, 2023 | Team Udayavani |

ರಾಯಚೂರು: ಸಾಲಬಾಧೆ ತಾಳದೆ ತಾಲೂಕಿನ ಗೋನಾಳ ಗ್ರಾಮದ ರೈತ ಬಸವರಾಜ (55) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ ರೈತ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಸಾಲ ಬಾಧೆ ತಾಳಲಾರದೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರಿಗೆ ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಇದನ್ನೂ ಓದಿ: Drought: ವಿಜಯಪುರ ಜಿಲ್ಲೆಯ ಬರ ಅಧ್ಯಯನ ಆರಂಭಿಸಿದ ಸಚಿವ ಎಂ.ಬಿ.ಪಾಟೀಲ್

Advertisement
Advertisement

Udayavani is now on Telegram. Click here to join our channel and stay updated with the latest news.

Next