Advertisement

Raichur; ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

08:13 PM Nov 15, 2023 | Team Udayavani |

ರಾಯಚೂರು: ಸಾಲಬಾಧೆ ತಾಳದೆ ತಾಲೂಕಿನ ಗೋನಾಳ ಗ್ರಾಮದ ರೈತ ಬಸವರಾಜ (55) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ.

Advertisement

ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸೋಮವಾರ ವಿಷ ಸೇವಿಸಿದ್ದ. ಇಂದು ಮೃತಪಟ್ಟಿದ್ದಾನೆ. ಮೃತರಿಗೆ ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next