Advertisement

ರಾಯಚೂರು: ಮರ್ಚೇಡ್ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

12:27 PM May 05, 2022 | Team Udayavani |

ರಾಯಚೂರು: ತಾಲೂಕಿನ ಮರ್ಚೆಡ್ ಗ್ರಾಮದ ಕೆರೆಯಲ್ಲಿ ಗುರುವಾರ ಬೆಳಗ್ಗೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ.

Advertisement

ಗ್ರಾಮಸ್ಥರು ಬೆಳಗ್ಗೆ ಬಹಿರ್ದೆಸೆಗೆ ಹೋದಾಗ ಮಗುವಿನ ಶವ ನೀರಿನಲ್ಲಿ ತೇಲಿರುವುದು ಕಂಡು ಬಂದಿದೆ. ಎರಡು ದಿನಗಳ ಹಿಂದೆ ಕೆರೆಗೆ ಶವ ಎಸೆದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ:ಕಾರು ಢಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು 

ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೇರೆ ಗ್ರಾಮದವರು ಬಂದು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next