Advertisement

ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

08:48 PM Jan 18, 2021 | Team Udayavani |

ಮಸ್ಕಿ(ರಾಯಚೂರು): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಮಸ್ಕಿ ಹೊರವಲಯದಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಮಸ್ಕಿಯಿಂದ ಲಿಂಗಸೂಗೂರು ಬೈಕ್ ನಲ್ಲಿ ತೆರಳುತ್ತಿದ್ದ ಓರ್ವ ಪುರುಷ, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಜಿಯಾ(22), ವಿಜಯಾ(23) ಅಡವಿಭಾವಿ. ವೀರೇಶ(24) ಚಿತ್ರನಾಳ ಎಂದು ಗುರುತಿಸಲಾಗಿದೆ.

ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next