Advertisement
ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ 24 ವರ್ಷದ ಸರಸ್ವತಿ ಎಂಬುವವರು ಸಾವಿಗೀಡಾಗಿದ್ದಾರೆ. ಜ. 2ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜ. 5 ರಂದು ಕೊನೆಯುಸಿರೆಳೆದಿದ್ದಾರೆ.
Advertisement
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
09:54 PM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.