Advertisement
ಈ ಹಿಂದೆ ಮಾದರಿಗಳಲ್ಲಿ 207 ನೆಗೆಟಿವ್ ಬಂದಿವೆ. ಈವರೆಗೆ 21,131 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 19,534 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,148 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿಂದು 701 ಜನರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 443 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 308 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ 155 ಜನರನ್ನು ಉಳಿಸಲಾಗಿದೆ ಎಂದು ಡಿಸಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ. Advertisement
9 ಜನರಲ್ಲಿ ಸೋಂಕು ಪತ್ತೆ
11:55 AM Jun 25, 2020 | Naveen |
Advertisement
Udayavani is now on Telegram. Click here to join our channel and stay updated with the latest news.