Advertisement
ಉಳಿದ 496 ಮಾದರಿಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್‌ಗಳಲ್ಲಿ ಬುಧವಾರ 438 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈವರೆಗೆ 410 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಗುಣಮುಖರಾದ ಕಾರಣಕ್ಕೆ 137 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ ಗಳಲ್ಲಿ 225 ಜನರನ್ನು ಉಳಿಸಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ. Advertisement
ಒಂದು ಪಾಸಿಟಿವ್ ಪ್ರಕರಣ ದೃಢ
12:02 PM Jun 18, 2020 | Naveen |
Advertisement
Udayavani is now on Telegram. Click here to join our channel and stay updated with the latest news.