Advertisement
ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯ ಸರಕಾರ 16 ವಿಶೇಷ ರೈಲುಗಳನ್ನು ನಿಗದಿಪಡಿಸಿದ್ದು, ಉತ್ತರ ಭಾರತದ 11 ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಐದು ರಾಜ್ಯಗಳು ಮಾತ್ರ ತಮ್ಮ ಕಾರ್ಮಿಕರನ್ನು ಕಳುಹಿಸಿಕೊಡಲು ಅನುಮತಿ ನೀಡಿವೆ.
ಕನ್ನಡ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಚಲನಚಿತ್ರಗಳ ನಿರ್ಮಾಪಕರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ ಚಿತ್ರೀಕರಣಕ್ಕೆ ಅವಕಾಶ ನೀಡಿಲ್ಲ. ಕೇವಲ ಡಬ್ಬಿಂಗ್ ಮತ್ತು ಎಡಿಟಿಂಗ್ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಕೇವಲ ಐದು ಮಂದಿಯನ್ನು ಮಾತ್ರ ಇಟ್ಟುಕೊಂಡು ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
Related Articles
Advertisement