Advertisement
ಪೂರ್ವ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದ ಕರಾವಳಿ ಯುದ್ದಕ್ಕೂ ಟ್ರಫ್ ಇದೆ. ಒಡಿಶಾದ ಕರಾವಳಿ ಬಳಿ ವಾಯಭಾರ ಕುಸಿತವಾಗಿದ್ದು, 7.6 ಕಿ.ಮೀ ಸಕ್ಯುಲೇಶನ್ ಇದೆ. ಇವುಗಳ ಪ್ರಭಾವದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 24ರ ವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದ.ಕನ್ನಡ ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜುಲೈ 21ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜು.22, 23ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
Advertisement
Rain Alert: ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಭಾರೀ ಮಳೆ
09:27 PM Jul 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.