Advertisement
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 31.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.7 ಡಿ.ಸೆ. ಕಡಿಮೆ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.6 ಡಿ.ಸೆ. ಏರಿಕೆ ಕಂಡಿತ್ತು. Advertisement
Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
11:57 PM Oct 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.