Advertisement

ಕರಾವಳಿಯ ಕೆಲವೆಡೆ ಮಳೆ

11:08 PM Nov 13, 2019 | Lakshmi GovindaRaju |

ಬೆಂಗಳೂರು/ಮಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಉಳಿದಂತೆ ಒಳನಾಡಿನಲ್ಲಿ ಒಣಹವೆ ಇತ್ತು. ಬೀದರ್‌ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14.4 ಡಿ.ಸೆಂ.ತಾಪಮಾನ ದಾಖಲಾಯಿತು.

Advertisement

ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಂಭವವಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next