Advertisement
ಮಾಂದಲಪಟ್ಟಿ ಭಾಗದಲ್ಲಿ ಮಳೆಯಿಂದ ಭೂಕುಸಿತ ವಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಜಿಲ್ಲಾಡಳಿತ ತಾಂತ್ರಿಕ ಸಮಿತಿಯೊಂದನ್ನು ರಚಿಸಿ ವರದಿ ನೀಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ಕ್ರಮ ಕೈಗೊಂಡಿದ್ದಾರೆ.
Advertisement
ಮಳೆ ಮುಂಜಾಗ್ರತೆ: ಮಾಂದಲಪಟ್ಟಿಗೆ ಪ್ರವೇಶ ನಿಷೇಧ
01:07 AM Jul 25, 2019 | sudhir |
Advertisement
Udayavani is now on Telegram. Click here to join our channel and stay updated with the latest news.