Advertisement
ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಮಳೆ ಸುರಿದಿದೆ. ಈ ಭಾಗದಲ್ಲಿ ವರ್ಷದ ಮೊದಲ ಮಳೆ ಇದಾಗಿದ್ದು, ಕೃಷಿಕರು, ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸದ ವಾತಾವರಣ ಕಂಡು ಬಂದಿದೆ. Advertisement
Rain; ಬಾಳೆಹೊನ್ನೂರಿನಲ್ಲಿ ಭರ್ಜರಿ ಮಳೆ: ರೈತರ ಮೊಗದಲ್ಲಿ ಸಂತಸ
06:38 PM Apr 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.