Advertisement

ಧಾರಾಕಾರ ಮಳೆ; ಹೊಸದುರ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

09:17 AM Jul 18, 2022 | Team Udayavani |

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನಿಂದಲೇ ಮಳೆ ಹೆಚ್ಚಾಗಿರುವುದರಿಂದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಹೊಸದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಬೆಳಗಿನಿಂದ ಮಳೆ ಬಿರುಸು ಪಡೆದುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ, ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲು ಸೂಚನೆ ನೀಡಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಹಾಗೂ ಬಿಇಒ ಜಯಪ್ಪ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಜೂರಾಗಿದೆ ವಸತಿ ಯೋಜನೆ ಮನೆ: ಪ್ರಗತಿಯಲ್ಲಿದೆ ಅರ್ಹ ಫಲಾನುಭವಿಗಳ ಆಯ್ಕೆ

Advertisement

Udayavani is now on Telegram. Click here to join our channel and stay updated with the latest news.

Next