Advertisement

ನಿರಂತರ ಮಳೆ: ಮಂಡ್ಯದ ಶಾಲೆಗಳಿಗೆ ರಜೆ ಘೋಷಣೆ

10:14 PM Aug 04, 2022 | Team Udayavani |

ಮಂಡ್ಯ: ಜಿಲ್ಲೆಯಾದ್ಯಂತ ಕಳೆದ 2-3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಆಗಸ್ಟ್ 5ರಂದು ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಅಂಗನವಾಡಿ, ಎಲ್ ಕೆಜಿ ಮತ್ತು ಯುಕೆಜಿ ಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಭಾರಿ ಮಳೆ : ಆ. 5, 6ರಂದು ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ ರಜೆ

 

 

Advertisement

Udayavani is now on Telegram. Click here to join our channel and stay updated with the latest news.

Next