Advertisement

Heavy Rain: ಪುತ್ತೂರು ಸೇರಿದಂತೆ 4 ತಾಲೂಕಿನ ಶಾಲಾ ಕಾಲೇಜಿಗೆ ಜು.19ಕ್ಕೆ ರಜೆ

10:17 PM Jul 18, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.19 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Advertisement

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next