Advertisement
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯಾಗಿದೆ. ಸದ್ಯ ಬಿಸಿ ಗಾಳಿಯ ಯಾವುದೇ ಮುನ್ನೆಚ್ಚರಿಕೆ ಇಲ್ಲ. ಮಂಗಳೂರಿನಲ್ಲಿ 35 ಡಿ.ಸೆ. ಗರಿಷ್ಠ ಮತ್ತು 25.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ತಲಾ 1 ಡಿ.ಸೆ. ಉಷ್ಣಾಂಶ ವಾಡಿಕೆಗಿಂತ ಹೆಚ್ಚಿತ್ತು. Advertisement
Rain Alert: ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
11:25 PM Apr 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.