Advertisement
ದ.ಕ. ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಸೆ. 2ರಂದು ಎಲ್ಲೋ ಅಲರ್ಟ್ ಘೊಷಿಸಿದ್ದು, ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಉಭಯ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಬಿಸಿಲು ಮತ್ತು ಮೋಡ
ದಿಂದ ಕೂಡಿದ ವಾತಾವರಣ ಇತ್ತು. ಹಲವೆಡೆ ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ 31.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 3 ಡಿ.ಸೆ. ಹೆಚ್ಚು ಇತ್ತು.