Advertisement
ಮಂಗಳವಾರ ಚಿಕ್ಕಮಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಹಲವು ತಿಂಗಳುಗಳ ಬಳಿಕ ಮಳೆ ಸುರಿದಿದೆ. ಮೇ 8ರಿಂದ 11ರ ವರೆಗೆ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆ ಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಿಸಿಲಿನ ತೀವ್ರತೆ ಹೆಚ್ಚಿರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
Related Articles
Advertisement