Advertisement
ನ. 13ರಿಂದ 15ರವರೆಗೆ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಭಾಗದಲ್ಲಿ ಲಘುವಾಗಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಅಲ್ಪ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನ. 15ರ ವರೆಗೆ ಅಲ್ಪ ಮಳೆಯಾಗುವ ಸಾಧ್ಯತೆಗಳಿವೆ.
Related Articles
ಮಂಗಳವಾರ ರಾಜ್ಯದಲ್ಲಿ ಈಶಾನ್ಯ ಮುಂಗಾರು ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿದಿದೆ.
Advertisement