Advertisement
ಈ ವಾಯುಭಾರ ಕುಸಿತದ ಪ್ರಭಾವದಿಂದ ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ಅ.31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ತಾಸುಗಳಲ್ಲಿ ಕರಾವಳಿಯಲ್ಲಿ 45-55 ಕಿ.ಮೀ. ವೇಗದಲ್ಲಿ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಜಾಗ್ರತೆ ಪಾಲಿಸಬೇಕು, ಸಮುದ್ರಕ್ಕೆ ತೆರಳಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Advertisement
31ರವರೆಗೆ ಮಳೆ ಸಾಧ್ಯತೆ
10:33 PM Oct 29, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.