Advertisement

Rain Update: ಕೊಡಗು ಜಿಲ್ಲೆಯ ಶಾಲಾ-ಕಾಲೇಜಿಗೆ ಜು.26 ರಂದು ರಜೆ ಘೋಷಣೆ

08:25 PM Jul 25, 2023 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದವರೆಗೆ ಶಾಲೆ- ಕಾಲೇಜುಗಳಿಗೆ ಬುಧವಾರ (ಜುಲೈ 26) ರಜೆ ಘೋಷಿಸಲಾಗಿದೆ.

Advertisement

ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ:  ಮುಂದುವರಿದ ಮಳೆ: ಜು.26 ರಂದು ಉಡುಪಿ ಜಿಲ್ಲೆಯ ಶಾಲಾ- ಕಾಲೇಜಿಗೆ ರಜೆ

Advertisement

Udayavani is now on Telegram. Click here to join our channel and stay updated with the latest news.

Next