Advertisement
ಉತ್ತರ ಒಳನಾಡಿನ ಕೆಲವೆಡೆ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಾದ್ಯಂತ ಹಾಗೂ ಉತ್ತರ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದರೆ, ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ. Advertisement
ಕೆಲವೆಡೆ ಮಳೆ ಸಂಭವ
10:55 PM Dec 28, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.