Advertisement
ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್ ಪ್ರದೇಶ ಕಡೆಗೆ ಹೋಗುವ ರಸ್ತೆಯ ಒಂದು ಬದಿಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಕರಾವಳಿ ಬೈಪಾಸ್ ಸಮೀಪ ಸರ್ವಿಸ್ ರಸ್ತೆಯಲ್ಲಿ ಒಳಚರಂಡಿ ನೀರು ಮತ್ತು ಮಳೆನೀರು ನಿಂತ ಪರಿಣಾಮ ಸಂಚಾರಕ್ಕೆ ತೊಂದರೆಯಾಯಿತು. ಅಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರ ನಿರ್ಬಂಧಿಸಲಾಯಿತು.