ಹಿರೇಕೆರೂರು : ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತವರು ಕ್ಷೇತ್ರವಾದ ಹಿರೇಕೆರೂರಿನಲ್ಲಿ ಭಾನುವಾರ ‘ರೈತರೊಂದಿಗೊಂದು ದಿನ’ ಕಾರ್ಯಕ್ರಮದಲ್ಲಿ ಭಾಗಿಯಾದರು.
Advertisement
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭಾಗಿಯಾದರು.
ಕ್ಷೇತ್ರದ ಜನರು ನಟ ದರ್ಶನ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.
ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ. ಯಾವುದೇ ಸಿರಿವಂತರಿಂದಲೂ ಅನ್ನ ನೀಡಲು ಸಾಧ್ಯವಿಲ್ಲ. ಅನ್ನ ನೀಡಲು ಅನ್ನದಾತನೇ ಬೇಕು. ಅನ್ನದಾತನೇ ನಮ್ಮದೈವ. ಎಂದು ಸಚಿವ ಪಾಟೀಲ್ ಟ್ವೀಟ್ ಮಾಡಿದ್ದಾರೆ.
Related Articles
Advertisement