Advertisement

ಮಲೆಯಾಳಂ ಸಿನಿಮಾದಲ್ಲಿ ರಾಜ್‌ ಬಿ. ಶೆಟ್ಟಿ ಬಿಝಿ

04:11 PM Feb 19, 2023 | Team Udayavani |

ಕನ್ನಡ ಚಿತ್ರರಂಗದ ನಟ ಕಂ ನಿರ್ದೇಶಕ ರಾಜ್‌ ಬಿ ಶೆಟ್ಟಿ, ಇದೀಗ ಮಲಯಾಳಂ ಸಿನಿಮಾ ರಂಗದತ್ತ ಮುಖ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ರಾಜ್‌ ಬಿ. ಶೆಟ್ಟಿ “ರುಧಿರಂ’ ಎಂಬ ಮಲೆಯಾಳಂ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಈ ಸಿನಿಮಾ ಮುಹೂರ್ತ ನೆರವೇರಿತ್ತು.

Advertisement

ಇದೀಗ “ರುಧಿರಂ’ ಚಿತ್ರತಂಡ ಸೇರಿಕೊಂಡಿರುವ ರಾಜ್‌ ಬಿ. ಶೆಟ್ಟಿ ಸದ್ಯ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅಂದಹಾಗೆ, ಜಿಶೋ ಲೋನ್‌ ಆಂಟೋನಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next