Advertisement
ಪ್ರಕರಣದ ವಿಚಾರಣೆಗಾಗಿ ಸೋಮವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಕುಂದ್ರಾಗೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇತರ ಕೆಲ ವ್ಯಕ್ತಿಗಳಿಗೂ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 29 ರಂದು, ಉದ್ಯಮಿ ರಾಜ್ ಕುಂದ್ರಾ ಅವರ ಮುಂಬೈ ನಿವಾಸ ಮತ್ತು ಕಚೇರಿಗಳು ಸೇರಿದಂತೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು, ಮುಂಬೈ ಮಾತ್ರವಲ್ಲದೆ ಉತ್ತರ ಪ್ರದೇಶದಲ್ಲಿರುವ ಕೆಲವು ಪ್ರದೇಶಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
Advertisement
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
01:39 PM Dec 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.