Advertisement
ಪ್ರಕರಣದ 14ನೇ ಆರೋಪಿಯಾಗಿರುವ ಮುನಿರತ್ನ ಸೋಮವಾರ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಮುನಿರತ್ನ ಪರ ವಕೀಲರು ಹಾಗೂ ಸರಕಾರಿ ವಕೀಲರ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
Advertisement
ಗುರುತಿನ ಚೀಟಿ ಪ್ರಕರಣ: ಮುನಿರತ್ನಗೆ ಜಾಮೀನು
06:45 AM May 15, 2018 | |
Advertisement
Udayavani is now on Telegram. Click here to join our channel and stay updated with the latest news.