Advertisement

ರಾಜಸ್ಥಾನದಲ್ಲಿ ಕೋಮು ಗಲಭೆ ಸಂಚು: ಮತ್ತೂಬ್ಬನ ಸೆರೆ

01:15 AM Feb 12, 2023 | Team Udayavani |

ಹೊಸದಿಲ್ಲಿ: ರಾಜಸ್ಥಾನದಲ್ಲಿ ಕೋಮು ದ್ವೇಷ ಕೆರಳಿಸುವ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿ ಎನ್‌ಐಎ ಮತ್ತೂಬ್ಬನನ್ನು ಬಂಧಿಸಿದೆ. ಆತ ನಿಷೇಧಿತ ಸಂಘಟನೆ ಪಿಎಫ್ಐಗೆ ಸೇರಿ ದವ ಎಂದು ತನಿಖಾ ಸಂಸ್ಥೆ ತಿಳಿಸಿದೆ.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆಯೇ ಇಬ್ಬರನ್ನು ಬಂಧಿಸಲಾಗಿದೆ. ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಕೇಸು ದಾಖಲಿಸಿಕೊಂಡಿದ್ದ ಎನ್‌ಐಎ ಈ ಬಗ್ಗೆ ತನಿಖೆ ನಡೆಸುತ್ತಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next