Advertisement
ವಿದ್ಯಾಧರ್ ಯಾದವ್ ಎಂಬವರ ಭೂಮಿಯನ್ನು ಸಿಮೆಂಟ್ ಘಟಕವೊಂದರ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಭೂಮಿಗೆ ನೀಡಲಾಗುವ ಪರಿಹಾರ ಮೊತ್ತದ ವಿಚಾರದಲ್ಲಿ ವಿವಾದ ಉಂಟಾಗಿತ್ತು. ಅದನ್ನು ಬೇಗ ಇತ್ಯರ್ಥಗೊಳಿಸಿ, ಇಲ್ಲವೇ ನನಗೆ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಯಾದವ್ ಕೋರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ 97 ಮಂದಿ ಪೊಲೀಸರು ಯಾದವ್ ಮನೆಗೆ ಧಾವಿಸಿ, ಭದ್ರತೆ ಒದಗಿಸಿದ್ದರು.
Advertisement
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
08:44 PM Dec 24, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.