ಮಧ್ಯಪ್ರದೇಶ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಕಮಲ್‌ನಾಥ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಸಂದೇಶ ಹೋಗಿತ್ತು.
Advertisement
ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಕಮಲ್‌ನಾಥ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸೋಲಿನ ಹೊರತಾಗಿಯೂ ಕಮಲ್‌ನಾಥ್ ಅವರು ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಬಣ್ಣಿಸಿದೆ.