Advertisement

Rajasthan: 17 ಹೊಸ ಜಿಲ್ಲೆಗಳ ಸ್ಥಾಪನೆ: ಅಶೋಕ್‌ ಗೆಹ್ಲೋಟ್‌

09:17 PM Aug 07, 2023 | Team Udayavani |

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಹೊಸತಾಗಿ 17 ಜಿಲ್ಲೆಗಳನ್ನು ರಚಿಸುವ ಘೋಷಣೆ ಮಾಡಲಾಗಿದೆ.

Advertisement

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ವರ್ಚುವಲ್‌ ಆಗಿ ಉದ್ಘಾಟಿಸಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷ ಹೋಮ-ಹವನಗಳನ್ನೂ ಆಯೋಜಿಸಲಾಗಿತ್ತು.

ಇದರಿಂದಾಗಿ ರಾಜಸ್ಥಾನದಲ್ಲಿ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next