Advertisement

Rajasthan; ಮಹಿಳೆಯ ಅರೆ ನಗ್ನ ಮೆರವಣಿಗೆ

12:31 AM Apr 15, 2024 | Team Udayavani |

ಜೈಪುರ: ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ಮಹಿಳೆ ಯನ್ನು ಅರೆ ನಗ್ನಾವಸ್ಥೆಯಲ್ಲಿ ಮೆರವಣಿಗೆ ಮಾಡಲಾಗಿದೆ. ವಿವಾಹಿತ ವ್ಯಕ್ತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಈ ಕೃತ್ಯವೆಸ ಗಿದ್ದಾರೆ. ಈ ಕುರಿತ ವೀಡಿಯೋ ವೈರಲ್‌ ಆಗಿದೆ. ಪುರುಷನ ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಇದರಿಂದ ಕ್ರುದ್ಧಗೊಂಡ ಅವರು ಮಹಿಳೆ ಯನ್ನು ಅರೆನಗ್ನಗೊಳಿಸಿ ಮೆರವಣಿಗೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next