Advertisement

ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ಜಾಮೀನು

09:31 PM Jan 14, 2025 | Team Udayavani |

ಜೋಧ್‌ಪುರ: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿ ಯಾಗಿರುವ ಸ್ವಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.

Advertisement

ಇತ್ತೀಚೆಗೆ ಅಸಾರಾಂಗೆ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಮತ್ತೂಂದು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಾ.31ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಈ ತೀರ್ಪನ್ನು ಪರಿಗಣಿಸಿರುವ ಹೈಕೋರ್ಟ್‌ ಸದ್ರಿ ಪ್ರಕರಣದಲ್ಲೂ ಮಾ.31ರವರೆಗೆ ಜಾಮೀನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.