Advertisement
ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕೇಂದ್ರ ಸರಕಾರ ಲೋಕಸಭೆ ಚುನಾವಣಾ ದೃಷ್ಟಿಯಿಂದ ಪ್ರಭು ಶ್ರೀರಾಮನ ಮಂದಿರವನ್ನು ಅಪೂರ್ಣವಸ್ಥೆಯಲ್ಲಿ ಉದ್ಘಾಟನೆ ಮಾಡುವುದು ಧರ್ಮಶಾಸ್ತ್ರಕ್ಕೆ ಮಾಡುವ ಅಪಚಾರ. ಇದನ್ನು ಹಿಂದೂ ಮಹಾಸಭಾ ಖಂಡಿಸುತ್ತದೆ ಎಂದರು.
Advertisement
Mangaluru: ಅಪೂರ್ಣವಸ್ಥೆಯಲ್ಲಿ ರಾಮ ಮಂದಿರ ಉದ್ಘಾಟನೆ… ಧರ್ಮಶಾಸ್ತ್ರಕ್ಕೆ ಮಾಡುವ ಅಪಚಾರ
01:22 PM Jan 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.