Advertisement

ರಜನಿಕಾಂತ್‌ ಬೆಂಬಲ

08:50 AM Jul 16, 2018 | Team Udayavani |

ಚೆನ್ನೈ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗೆ ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಿದಂತಾಗುತ್ತದೆ ಎಂದು ರಜನಿಕಾಂತ್‌ ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಈ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next