Advertisement

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

01:04 AM May 16, 2022 | Team Udayavani |

ಹೊಸದಿಲ್ಲಿ: ಭಾರತೀಯ ಚುನಾವಣ ಆಯೋಗದ ಮುಖ್ಯ ಆಯುಕ್ತರಾಗಿ (ಸಿಇಸಿ) ರಾಜೀವ್‌ ಕುಮಾರ್‌ ರವಿವಾರ ಅಧಿಕಾರ ಸ್ವೀಕರಿಸಿದ್ದಾರೆ.

Advertisement

ಈವರೆಗೆ ಸಿಇಸಿ ಸ್ಥಾನದಲ್ಲಿದ್ದ ಸುಶೀಲ್‌ ಕುಮಾರ್‌ ಶನಿವಾರ ನಿವೃತ್ತರಾಗಿದ್ದಾರೆ. ರಾಜೀವ್‌ ಕುಮಾರ್‌ ಅವರು ಕರ್ನಾಟಕ, ಹಿಮಾಚಲ ಪ್ರದೇಶ, ಗುಜರಾತ್‌, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ತ್ರಿಪುರ, ಮೇಘಾಲಯ, ಮಿಜೋರಾಂ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗಳು ಹಾಗೂ 2024ರ ಲೋಕಸಭಾ ಚುನಾವಣೆಯ ಮೇಲ್ವಿಚಾರಣೆ ಮಾಡಲಿದ್ದಾರೆ.

ಅವರನ್ನು ಸಿಇಸಿ ಆಗಿ ನೇಮಕ ಮಾಡಿರುವ ಆದೇಶವನ್ನು ಕಾನೂನು ಸಚಿವಾಲಯವು ಮೇ 12ರಂದು ಹೊರಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next