Advertisement
ಇದೇ ವೇಳೆ ಎಐಐ ಎಂಎಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥರಾಗಿದ್ದ ವಿನೋದ್ ಪೌಲ್ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ನೀತಿ ಮತ್ತು ಸಂಶೋಧನಾ ಕೇಂದ್ರದ ಹಿರಿಯ ಸದಸ್ಯರಾಗಿರುವ ರಾಜೀವ್ ಕುಮಾರ್, ಭಾರತದ ಆರ್ಥಿಕತೆ ಹಾಗೂ ರಾಷ್ಟ್ರೀಯ ಸುರಕ್ಷತೆಗೆ ಸಂಬಂಧಿಸಿ ಹಲವು ಕೃತಿಗಳನ್ನು ರಚಿಸಿದ್ದಾರೆ. Advertisement
ರಾಜೀವ್ ಕುಮಾರ್ ನೀತಿ ಆಯೋಗದ ಉಪಾಧ್ಯಕ್ಷ
07:40 AM Aug 06, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.