Advertisement
ಕೆಲ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶದಲ್ಲಿ ಶುಕ್ರವಾರ ಸಚಿವ ರಾಜನಾಥ್ ಸಿಂಗ್ ಅವರು ಯೋಗಿ ಅವರನ್ನು ಹಾಡಿ ಹೊಗಳಿದ್ದಾರೆ. “ಯೋಗಿ ಅವರ ನಿಯತ್ತಿನ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
Related Articles
Advertisement
ಮೈತ್ರಿಯಲ್ಲಿ ಅಪ್ನಾ ದಳವನ್ನೂ ಸೇರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಮೈತ್ರಿಗೆ ನಿಷಾದ್ ಪಕ್ಷವು ಅನೇಕ ಷರತ್ತುಗಳನ್ನು ಹಾಕುತ್ತಿರುವ ನಡುವೆಯೇ ಈ ಅಧಿಕೃತ ಘೋಷಣೆ ಹೊರಬಿದ್ದಿದೆ.