Advertisement
ಈ ಸಂದರ್ಭದಲ್ಲಿ ಅವರು ಪೌರ ಸಮಾಜದ ಸದಸ್ಯರೊಂದಿಗೆ, ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳ ನಾಯಕರೊಂದಿಗೆ ಹಾಗೂ ಉದ್ಯಮ ರಂಗದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.
Related Articles
Advertisement
ನಾಳೆ ಭಾನುವಾರ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಶ್ರೀನಗರದಲ್ಲಿ ಹಲವಾರು ನಿಯೋಗಗಳನ್ನು ಭೇಟಿಯಾಗಲಿದ್ದಾರೆ. ಮಾತ್ರವಲ್ಲದೆ ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಪೊಲೀಸ್ ಜವಾನರೊಂದಿಗೆ ಮಾತುಕತೆ, ಸಂವಾದ ನಡೆಸಲಿದ್ದಾರೆ. ಶ್ರೀನಗರದಲ್ಲಿ ರಾಜನಾಥ್ ಸಿಂಗ್ ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜತೆಗೆ ಸಂವಾದ ನಡೆಸಲಿದ್ದಾರೆ.
ರಾಜ್ಯಪಾಲ ಎನ್ ಎನ್ ವೋರಾ ಮತ್ತು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೂಡ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ.