Advertisement
ಮಲ್ಲಿಗೇನಹಳ್ಳಿಯ 9 ಎಕರೆ ಪ್ರದೇಶದಲ್ಲಿ ಅಲೆಮಾರಿ ಸಮುದಾಯಕ್ಕೆ ಸೇರಿದ ಪರಿಶಿಷ್ಟ ಪಂಗಡದ ಹಕ್ಕಿಪಿಕ್ಕಿ, ಪರಿಶಿಷ್ಟ ಜಾತಿಯ ಸಿಳ್ಳೇಕ್ಯಾತ ಮತ್ತು ಇತರೆ ದಲಿತ ಸಮುದಾಯದ 350 ಕ್ಕೂ ಹೆಚ್ಚು ಕುಟುಂಬಗಳು ಮನೆಕಟ್ಟಿಕೊಂಡು ಹತ್ತಾರು ವರ್ಷಗಳಿಂದ ವಾಸವಾಗಿದ್ದಾರೆ. ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಇವರು ಹೊಟ್ಟೆಪಾಡಿಗಾಗಿ ಸಣ್ಣಪುಟ್ಟ ಕೂಲಿ ಕೆಲಸ ಮಾಡಿ, ಭಿಕ್ಷಾಟನೆ ಮಾಡಿ ಜೀವನ ನಡೆಸುತ್ತಿದ್ದಾರೆ. 150ಕ್ಕೂ ಹೆಚ್ಚು ಮಕ್ಕಳು ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಓದುತ್ತಿದ್ದಾರೆ. ಇಲ್ಲಿಯ ಪ್ರಜೆಗಳು ಮೂಲ ಸೌಲಭ್ಯವಿಲ್ಲದೇ ಪಶುಗಳಂತೆ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Advertisement
ಮೂಲಸೌಲಭ್ಯಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ
04:07 PM Mar 17, 2022 | Niyatha Bhat |
Advertisement
Udayavani is now on Telegram. Click here to join our channel and stay updated with the latest news.