Advertisement
ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರದ ಮೊದಲ ಸಭೆ ನಡೆದ ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನಿವಾಸಕ್ಕೆ ಟ್ರಸ್ಟ್‌ನ ಮುಖ್ಯಸ್ಥ ನೃತ್ಯಗೋಪಾಲ ದಾಸ್, ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಖಜಾಂಚಿ ಸ್ವಾಮಿ ಗೋವಿಂದ್ ದೇವಗಿರಿ ಅವರು ತೆರಳಿ, ಮಾತುಕತೆ ನಡೆಸಿದ್ದಾರೆ. Advertisement
ಮೋದಿ ಭೇಟಿಯಾದ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಸದಸ್ಯರು
09:49 AM Feb 21, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.