Advertisement

ಕೇಂದ್ರ ಸಚಿವರ ವಿರುದ್ಧ ಎಫ್ಐಆರ್‌

09:30 AM Mar 30, 2018 | Karthik A |

ಪಾಟ್ನಾ: ರಾಮನವಮಿ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದ ಬಳಿಕವೂ ಬಿಹಾರದ ಅಸನ್ಸಾಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ನಿಷೇಧಾಜ್ಞೆ ಹೊರಡಿಸಿದ್ದರೂ, ಅದನ್ನು ಉಲ್ಲಂಘಿಸಿದ ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೋ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ. ಗಲಭೆ,ಕರ್ತವ್ಯಕ್ಕೆ ಅಡ್ಡಿ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next