Advertisement
ಈ ಕುರಿತಂತೆ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ವಿನೀತ್ ಸರಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಮಧ್ಯಂತರ ನಿರ್ದೇಶನ ನೀಡಿತು. ಜತೆಗೆ, ಮೇಲ್ಮನವಿಯಲ್ಲಿರುವ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು. Advertisement
ರಾಮಚಂದ್ರಾಪುರ ಮಠ: ಅರ್ಜಿ ಯಥಾಸ್ಥಿತಿಗೆ ನಿರ್ದೇಶನ
11:35 PM Feb 24, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.