ಕೊಡುಗೆ ನೀಡಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ಆಯೋಜಿಸಲಾದ ಸ್ವಾಮಿ ವಿವೇಕಾನಂದ ತರಬೇತಿ ಕೇಂದ್ರ ಪ್ರಾರಂಭೋತ್ಸವ ಹಾಗೂ ಶಾಲಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Advertisement
ಸ್ವಚ್ಛ ಭಾರತದ ಮೂಲಕ ರಾಮಕೃಷ್ಣ ಮಿಷನ್ ಸಮಾಜದಲ್ಲಿ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಮಠದ ಆವರಣದಲ್ಲಿ ಕಸದಿಂದ ರಸ ಉತ್ಪಾದಿಸುವ ಘಟಕ ಸ್ಥಾಪಿಸಿರುವುದು ಶ್ಲಾಘನೀಯ ಎಂದರು. ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಸಹಿತ ಗಣ್ಯರು ಉಪಸ್ಥಿತರಿದ್ದರು.