Advertisement
ಭೇಟಿಯ ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂ ಜತೆ ಚರ್ಚಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಹೇಳಿದರು.
Advertisement
ಬಿಎಸ್ ವೈ ಭೇಟಿಯಾದ ರಾಮಲಿಂಗ ರೆಡ್ಡಿ
12:30 PM Nov 03, 2019 | keerthan |
Advertisement
Udayavani is now on Telegram. Click here to join our channel and stay updated with the latest news.