Advertisement
ಅಕ್ರಮ ಹಣ ಸಾಗಾಟ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ ನಾಲ್ಕು ದಿನಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದರು. ಮಂಗಳವಾರ ರಾತ್ರಿ ಇ.ಡಿ.ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿದ್ದರು.
Related Articles
Advertisement
ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ; ಡಿಸಿಎಂ ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ 20 ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರತಿಭಟನೆ;
ಡಿಕೆ ಶಿವಕುಮಾರ್ ಅವರ ಪ್ರತಿಭಟನೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.