Advertisement

Ramanagar: ಸರಣಿ ರಜೆ ಹಿನ್ನೆಲೆಯಲ್ಲಿ ಎಕ್ಸ್‌ಪ್ರೆಸ್‌ ಹೈವೇ ಟ್ರಾಫಿಕ್ ಜಾಮ್..!

11:38 AM Dec 23, 2023 | Team Udayavani |

ರಾಮನಗರ: ವೀಕೆಂಡ್ ಮತ್ತು ಕ್ರಿಸ್ ಮಸ್ ಹೀಗೆ ಸರಣಿ ರಜೆ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಬೆಂಗಳೂರಿನಿಂದ ಹೊರಟಿದ್ದು, ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.

Advertisement

ಬೆಂಗಳೂರಿನಿಂದ ಮೈಸೂರಿನ ಕಡೆಗೆ ಹೋಗುವ ಟೋಲ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. 3 ಕಿಮೀ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿದೆ.

ಸರಣಿ ರಜೆ ಹಿನ್ನೆಲೆಯಲ್ಲಿ ಹೆಚ್ಚಿದ ಸಂಚಾರ‌ ದಟ್ಟಣೆಯಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ಫಾಸ್ಟ್ ಟ್ಯಾಗ್ ಇಲ್ಲ, ಫಾಸ್ಟ್ ಟ್ಯಾಗ್ ರಿಚಾರ್ಜ್ ಖಾಲಿಯಾಗಿ ಟೋಲ್ ಬಳಿ ವಾಹನಗಳು ಸಾಲು ಗಟ್ಟಿ ನಿಂತಿವೆ. ಟೋಲ್ ಕಲೆಕ್ಟ್ ಮಾಡುವಲ್ಲಿ ಸಿಬ್ಬಂದಿಗಳು ಫುಲ್ ಬ್ಯೂಸಿಯಾಗಿದ್ದಾರೆ. ಟೋಲ್ ಪಾಸ್ ವಿಳಂಬದಿದಾಗಿ ವಾಹನಗಳು ಸಾಲು ಗಟ್ಟಿ ನಿಂತಿವೆ.

ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆಯಿಂದ ಸಂಚಾರ ಸುರಕ್ಷತೆ ಸಂಬಂಧ ಹೈ ಅಲರ್ಟ್ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next