Advertisement

Ramanagara: ತಲೆ ಮೇಲೆ‌ ಕಲ್ಲು ಹಾಕಿ‌ ಯುವಕನ ಹತ್ಯೆ, ಪೊಲೀಸರಿಂದ ಪರಿಶೀಲನೆ

02:54 PM Feb 07, 2024 | Team Udayavani |

ರಾಮನಗರ: ಯುಕನೋರ್ವನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ಘಟನೆ.

Advertisement

ಮೃತ ಯುವಕನನ್ನು ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಚನ್ನಪಟ್ಟಣ ಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು ಹತ್ಯೆಗೈದ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

ಯುವಕನ ಮೃತದೇಹವನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಇದನ್ನೂ ಓದಿ: Dharwad Crime: ಕ್ಷುಲ್ಲಕ ಕಾರಣಕ್ಕೆ ವೈಟರ್‌ ನಿಂದ ಕುಕ್ ಕೊಲೆ

Advertisement
Advertisement

Udayavani is now on Telegram. Click here to join our channel and stay updated with the latest news.

Next