Advertisement

Ramanagara: ಮಚ್ಚಿನಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ… ಪೊಲೀಸರಿಂದ ಶೋಧ ಕಾರ್ಯ

09:50 AM Oct 15, 2023 | Team Udayavani |

ರಾಮನಗರ: ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಓರ್ವನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

Advertisement

ಲೋಕೇಶ್ (34) ಮೃತ ದುರ್ದೈವಿ.

ಕೆರೆಮೆಗಲದೊಡ್ಡಿ ಗ್ರಾಮದ ಲೋಕೇಶ್ ಮನೆ ಸಮೀಪವೇ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಈತ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ, ಎಎಸ್‌ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Owaisi: ಇಸ್ರೇಲ್ ಪ್ರಧಾನಿ ಓರ್ವ ದೆವ್ವ, ಕ್ರೂರಿ…: ಎಐಎಂಐಎಂ ಮುಖ್ಯಸ್ಥ ಓವೈಸಿ ಕಿಡಿ

Advertisement
Advertisement

Udayavani is now on Telegram. Click here to join our channel and stay updated with the latest news.

Next